logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಸೇವೆ ಲಭ್ಯ

ಟ್ರೆಂಡಿಂಗ್
share whatsappshare facebookshare telegram
23 Jun 2022
post image

ಉಡುಪಿ, ; ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಸರ್ಕಾರ ನಿಗಧಿಪಡಿಸಿರುವ ದರದಲ್ಲಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.