logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕೊಚ್ಚಿನ್ ಶಿಪ್‌ಯಾರ್ಡ್ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
3 Aug 2023
post image

ಉಡುಪಿ, ಆಗಸ್ಟ್ 3: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಹಾಗೂ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಮತ್ತು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in ಅಥವಾ www.udupicsl.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.