logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ: ಮದ್ಯ, ನಗದು ವಶ..!

ಟ್ರೆಂಡಿಂಗ್
share whatsappshare facebookshare telegram
7 Apr 2024
post image

ಉಡುಪಿ, ಏಪ್ರಿಲ್ 06: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಅಬಕಾರಿ ಇಲಾಖೆ ವತಿಯಿಂದ 12,830 ರೂ. ಮೌಲ್ಯದ 75.060 ಲೀ ಮದ್ಯ ಹಾಗೂ ಎಸ್.ಎಸ್.ಟಿ ತಂಡದ ವತಿಯಿಂದ 1,79,400 ರೂ. ನಗದು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.