



ಉಡುಪಿ, ಏಪ್ರಿಲ್ 08: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬ೦ಧಿಸಿದ೦ತೆ ಏಪ್ರಿಲ್ 7 ರಂದು ಅಬಕಾರಿ ಇಲಾಖೆ ವತಿಯಿಂದ 1760 ರೂ. ಮೌಲ್ಯದ 3.960 ಲೀ ಮದ್ಯ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24,99,500 ರೂ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.