logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
18 Mar 2022
post image

ಉಡುಪಿ,: ನಗರದ ಕೊರಂಗ್ರಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ (27) ಎಂಬ ಮಹಿಳೆಯು ಮಾರ್ಚ್ 10 ರಂದು ಬೆಳಗ್ಗೆ 11.30 ರ ಸುಮಾರಿಗೆ ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವAತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.