logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಿಶ್ವ ಮಾನವ ಹಕ್ಕುಗಳ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
10 Dec 2021
post image

ಉಡುಪಿ; ವಿಶ್ವ ಮಾನವ ಹಕ್ಕುಗಳ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ವತಿಯಿಂದ ಕಾನೂನು ಅರಿವಿನ ಕಾರ್ಯಗಾರ ಇಂದು ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ ನಡೆಯಿತು ..ಕಾರ್ಯಕ್ರಮ ವನ್ನು ಉಡುಪಿಯ ಜಿಲ್ಲಾ ಹಿರಿಯ ವಿಭಾಗ ನ್ಯಾಯಮೂರ್ತಿ ಶ್ರೀಮತಿ ಶರ್ಮಿಳಾ ಎಸ್ ಹಾಗೂ ಬಾಲ ನ್ಯಾಯ ಮಂಡಳಿಯ ನ್ಯಾಯವಾದಿ ಶ್ರೀಮತಿ ಅಮೃತ ಕಲಾ ಅವರು ನಡೆಸಿಕೊಟ್ಟರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.