logo
WhatsApp Image 2026-04-02 at 14.46.04.jpeg
hindalco everlast.jpeg

ಪದವಿ ಕಾಲೇಜು ಗಳಿಗೆ ಸಮವಸ್ತ್ರ ಕಡ್ಡಾಯ ಯವಲ್ಲ:

ಟ್ರೆಂಡಿಂಗ್
share whatsappshare facebookshare telegram
15 Feb 2022
post image

"ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿರುವ ಕಡೆ ವಿದ್ಯಾರ್ಥಿಗಳು ಅದನ್ನೇ ಪಾಲಿಸಬೇಕು. ಪದವಿ ಕಾಲೇಜುಗಳಲ್ಲಿ ಸಮವಸ್ತ್ರವನ್ನೇನೂ ವಿಧಿಸಿಲ್ಲ. ಅಲ್ಲಿಗೆ ಹೋಗುವವರು ತಮ್ಮ ಇಷ್ಟದ ಉಡುಪನ್ನು ಹಾಕಿಕೊಂಡು ಹೋಗಬಹುದು. ನಮ್ಮ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕೆಲ್ಲ ನಾವು ಅವಕಾಶ ಮಾಡಿಕೊಡುವುದಿಲ್ಲ,'' ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಯಣ ಹೇಳಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.