logo
WhatsApp Image 2026-04-02 at 14.46.04.jpeg
hindalco everlast.jpeg

ಪೈಲಟ್ ರಹಿತ ವಿಮಾನ ಪತನ

ಟ್ರೆಂಡಿಂಗ್
share whatsappshare facebookshare telegram
20 Aug 2023
post image

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್ ರಹಿತ ತಪಸ್ ವಿಮಾನ ಪತನಗೊಂಡಿದೆ.

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್ಡಿಒ ಕೇಂದ್ರ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ. ರೆಕ್ಕೆ ಕಳಚಿ ಪತನಗೊಂಡ ತಪಸ್ ವಿಮಾನ ನೋಡಲು ಜನ ಮುಗಿಬಿದ್ದಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.