



ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈವರೆಗೂ ರಾಜ್ಯದಲ್ಲಿ ಒಟ್ಟು 106 ಝಿಕಾ ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆ ಹೊಸದಾಗಿ 16 ಮಂದಿಗೆ ಝಿಕಾ ಸೋಂಕು ತಗುಲಿದ್ದು, ಅವರಲ್ಲಿ 7 ಮಹಿಳೆಯರು, 9 ಪುರುಷರಿದ್ದಾರೆ ಎಂದು ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ಕಾಲೇಜ್ (ಕೆಜಿಎಂಸಿ) ವರದಿ ತಿಳಿಸಿದೆ. ನಗರದಲ್ಲಿ 100 ತಂಡಗಳನ್ನು ಮತ್ತು ಮನೆಯಲ್ಲಿರುವವರ ಮಾದರಿ ಸಂಗ್ರಹಿಸಲು 15 ತಂಡಗಳನ್ನು ನಿಯೋಜನೆ ಮಾಡಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.