



ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ (70) ಎಂದು ತಿಳಿದು ಬಂದಿದೆ... ಸ್ಥಳಿಯರು ರಕ್ಷಿಸಲು ಪ್ರಯತ್ನಿಸಿದರು ಫಲಕಾರಿಯಾಗಿಲ್ಲ . ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ .ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.