logo
WhatsApp Image 2026-04-02 at 14.46.04.jpeg
hindalco everlast.jpeg

ಉಪ್ಪಿನಂಗಡಿ : ತಾಯಿ ಮಗುವಿನ ಮೇಲೆ ಹರಿದ ಬಸ್ :ಇಬ್ಬರು ಬಲಿ

ಟ್ರೆಂಡಿಂಗ್
share whatsappshare facebookshare telegram
12 Oct 2021
post image

ಉಪ್ಪಿನಂಗಡಿ:

ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿ ಮಂಗಳವಾರ ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ -ಮಗು ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ ತಾಲ್ಲೂಕು ಸಾಹಿದ (25) ಮತ್ತು ಅವರ ಪುತ್ರ ಸಾಹಿಲ್(1) ಮೃತಪಟ್ಟವರು. ತಾಯಿ-ಮಗು ರಸ್ತೆ ದಾಟುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ಇವರ ಮೇಲೆ ಹರಿದಿದೆ.

ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.