logo
WhatsApp Image 2026-04-02 at 14.46.04.jpeg
hindalco everlast.jpeg

ಉಪ್ಪೂರು: ಎದೆನೋವು ಉಲ್ಬಣಿಸಿ ವ್ಯಕ್ತಿ‌ ಸಾವು

ಟ್ರೆಂಡಿಂಗ್
share whatsappshare facebookshare telegram
3 Feb 2023
post image

ಬ್ರಹ್ಮಾವರ:

ಎದೆನೋವು ಉಲ್ಬಣಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ಫೆ.2ರಂದು ಮಧ್ಯಾಹ್ನ ನಡೆದಿದೆ‌. ಉಪ್ಪೂರು ಗ್ರಾಮದ 62 ವರ್ಷದ ಪೀಟರ್‌ ಡಿಸೋಜ ಮೃತದುರ್ದೈವಿ. ಇವರಿಗೆ ನಿನ್ನೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು,  ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಪೀಟರ್‌ ಡಿಸೋಜ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.