logo
WhatsApp Image 2026-04-02 at 14.46.04.jpeg
hindalco everlast.jpeg

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆ, ಫಲಿತಾಂಶ ಪ್ರಕಟ

ಟ್ರೆಂಡಿಂಗ್
share whatsappshare facebookshare telegram
30 May 2022
post image

ಬೆಂಗಳೂರು: ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆ, ಫಲಿತಾಂಶ ಪ್ರಕಟ ಗೊಂಡಿದೆ. ಶ್ರುತಿ ಶರ್ಮಾ ದೇಶಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಟಾಪ್ ಟೆನ್ ಟಾಪರ್ಸ್ ಪಟ್ಟಿ ಇಲ್ಲಿದೆ 1 ಶ್ರುತಿ ಶರ್ಮಾ 2 ಅಂಕಿತಾ ಅಗರ್ವಾಲ್ 3 ಗಾಮಿನಿ ಸಿಂಗ್ಲಾ 4 ಐಶ್ವರ್ಯಾ ವರ್ಮಾ 5 ಉತ್ಕರ್ಷ ದ್ವಿವೇದಿ 6 ಯಕ್ಷ್ ಚೌಧರಿ 7 ಸಮ್ಯಕ್ ಎಸ್ ಜೈನ್ 8 ಇಶಿತಾ ರಾಠಿ 9 ಪ್ರೀತಮ್ ಕುಮಾರ್ 10 ಹರ್ಕೀರತ್ ಸಿಂಗ್ ರಾಂಧವಾ

ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ upsc.gov.in ನಿಂದ ಪರಿಶೀಲಿಸಬಹುದು. ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.