logo
WhatsApp Image 2026-04-02 at 14.46.04.jpeg
hindalco everlast.jpeg

ಸಂಘನಿಕೇತನ ವಿನಾಯಕನಿಗೆ ಉಷೇ ಪೂಜೆ

ಟ್ರೆಂಡಿಂಗ್
share whatsappshare facebookshare telegram
12 Sept 2021
post image

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಜರಗುತ್ತಿರುವ 74ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ  ಭಾನುವಾರ ಪ್ರಾತಃ ಕಾಲ ೫:೦೦ ಘಂಟೆಗೆ ಸರಿಯಾಗಿ ವಿಶೇಷ ವಾಗಿ ದೀಪಾಲಂಕಾರ ದೊಂದಿಗೆ ಉಷೇ ಪೂಜೆ ನೆರವೇರಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.