logo
WhatsApp Image 2026-04-02 at 14.46.04.jpeg
hindalco everlast.jpeg

ಉತ್ತರಾಖಂಡ : ಕಂದಕಕ್ಕೆ ಉರುಳಿದ ಬಸ್ 25 ಮಂದಿ ಸಾವು

ಟ್ರೆಂಡಿಂಗ್
share whatsappshare facebookshare telegram
5 Oct 2022
post image

ಡೆಹ್ರಾಡೂನ್: ಉತ್ತರಾಖಂಡದ ಪೌರಿ ಎಂಬಲ್ಲಿ ನಿನ್ನೆ ರಾತ್ರಿ ನಿಯಂತ್ರಣ ತಪ್ಪಿ 500 ಮೀಟರ್ ಆಳದ ಕಮರಿಗೆ ಉರುಳಿ 25 ಮಂದಿ ಸಾವನ್ನಪ್ಪಿದ್ದಾರೆ.ಧುಮಕೋಟ್ನ ಬಿರೋಖಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಪೌರಿ ಗರ್ವಾಲ್ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಎಸ್ಡಿಆರ್‌ಎಫ್ ರಾತ್ರೋರಾತ್ರಿ 21 ಜನರನ್ನು ರಕ್ಷಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.