logo
WhatsApp Image 2026-04-02 at 14.46.04.jpeg
hindalco everlast.jpeg

ಉತ್ತರಾಖಂಡ್ : ಹೆಲಿಕಾಪ್ಟರ್ ಪತನ, 6 ಮಂದಿ ಸಾವು

ಟ್ರೆಂಡಿಂಗ್
share whatsappshare facebookshare telegram
18 Oct 2022
post image

ಕೇದಾರನಾಥ: ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರ ಎನ್ನಲಾಗಿದೆ. ಅವಘಡಕ್ಕೆ ಈಡಾದ ಹೆಲಿಕಾಪ್ಟರ್‌ನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಆರುಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡವು ಧಾವಿಸಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.