logo
WhatsApp Image 2026-04-02 at 14.46.04.jpeg
hindalco everlast.jpeg

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
6 Jan 2024
post image

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ- ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಜನವರಿ 15 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ದೂ.ಸಂಖ್ಯೆ: 0820-2521324, ಮೊ.ನಂ:9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.