logo
WhatsApp Image 2026-04-02 at 14.46.04.jpeg
hindalco everlast.jpeg

ವಂದೆ ಮಾತರಂ ರೈಲಿಗೆ ದನಗಳೆ ಕಂಟಕ : ಮೂರನೆ ಬಾರಿ ನಡೆಯಿತು ಮತ್ತೆ ಅನಾಹುತ

ಟ್ರೆಂಡಿಂಗ್
share whatsappshare facebookshare telegram
29 Oct 2022
post image

ಅಹಮದಾಬಾದ್: ಗುಜರಾತ್‌ನ ಗಾಂಧಿನಗರ- ಮುಂಬಯಿ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶನಿವಾರ ಬೆಳಿಗ್ಗೆ ಗೂಳಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಒಂದು ತಿಂಗಳಲ್ಲಿ ಇದು ಮೂರನೇ ಇಂತಹ ಘಟನೆಯಾಗಿದೆ. ಸೆಮಿ ಹೈ ಸ್ಪೀಡ್ ರೈಲು ಗೂಳಿಗೆ ಡಿಕ್ಕಿ ಹೊಡೆದ ಬಳಿಕ 15 ನಿಮಿಷಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಚಾಲಕನ ಕೋಚ್‌ನ ಮುಂಭಾಗದ ಒಂದು ಭಾಗಕ್ಕೆ ಇದರಿಂದ ಮತ್ತೆ ಹಾನಿಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.