logo
WhatsApp Image 2026-04-02 at 14.46.04.jpeg
hindalco everlast.jpeg

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
25 Feb 2024
post image

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಫೇಶನಲ್ ಥೆರಪಿಸ್ಟ್-1 ಹುದ್ದೆಗೆ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಫೇಶನಲ್ ಪದವಿ ವಿದ್ಯಾರ್ಹತೆ ಹಾಗೂ ಸಂಬ೦ಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ.ಸಂ 0820- 2533372, ಮೊ.ನಂ 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.