



ಉಡುಪಿ : ಏಂಜೆಲ್ಸ್ Zumba fitness ವತಿಯಿಂದ ವಿವಿಧ ರೀತಿಯ ಆಟೋಟ ಸ್ಪರ್ಧೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ಶನಿವಾರದಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಲವು ಬಗೆಯ ಆಟಿ ಅಡುಗೆ Zumba class ನ ವಿದ್ಯಾರ್ಥಿಗಳಿಂದಲೇ ತಯಾರಿಸಲಾಯಿತು. ಇದೇ ಸಂದರ್ಭದಲ್ಲಿ ಆಟೀ ಸ್ಪೆಷಲ್ ಅಡುಗೆಗಳನ್ನು ತಯಾರಿಸಿದ ವಿದ್ಯಾರ್ಥಿ ಗಳಿಗೆ ಜುಂಬಾ ಫಿಟ್ನೆಸ್ ಸೆಂಟರ್ ಮಾಲಕಿ ಪೂರ್ಣಿಮಾ ಪೆರ್ಗಣ್ಣ ಬಹುಮಾನ ವಿತರಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.