



ಉಡುಪಿ, : ಉಡುಪಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ಮಲ್ಪೆ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೆಜರ್-1 ಹುದ್ದೆ, ಸೂಪರ್‌ವೈಸರ್ ಹಾಗೂ ಡ್ರಾಫ್ಟ್÷ಮ್ಯಾನ್‌ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ www.cochinshipyard.in career ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.