logo
WhatsApp Image 2026-04-02 at 14.46.04.jpeg
hindalco everlast.jpeg

ವೀರಪ್ಪನ್ ಸಹಚರರ ತಂಡ ಬಿಡುಗಡೆ : ?

ಟ್ರೆಂಡಿಂಗ್
share whatsappshare facebookshare telegram
15 Nov 2022
post image

ಚೆನೈ : ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ದೋಷಿಗಳ ಬಿಡುಗಡೆ ಬೆನ್ನಲ್ಲೇ, ಭೀಕರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಖ್ಯಾತ ದಂತಚೋರ ವೀರಪ್ಪನ್‌ನ ಸೋದರನ ತಂಡದ ಇಬ್ಬರನ್ನೂ ತಮಿಳುನಾಡಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

1987ರಲ್ಲಿ ಈರೋಡ್ ಜಿಲ್ಲೆಯ ಸತ್ಯಮಂಗಲ ಅರಣ್ಯ, ಪ್ರದೇಶದಲ್ಲಿ ಮೂವರು ಅರಣ್ಯಾಧಿಕಾರಿಗಳ ಹತ್ಯೆ ಪ್ರಕರಣದಲ್ಲಿ ವೀರಪ್ಪನ್‌ನ ಸೋದರ ಮಾಧಯ್ಯನ್, ಅಂಡಿಯಪ್ಪನ್ ಮತ್ತು ಪೆರುಮಾಳಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇವರೆಲ್ಲಾ 32 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು ಅವರನ್ನು ಬಿಡುಗಡೆ ಮಾಡಬೇಕೆಂದು ಮಾನವ ಹಕ್ಕು ಹೋರಾಟಗಾರರು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.