logo
WhatsApp Image 2026-04-02 at 14.46.04.jpeg
hindalco everlast.jpeg

ದಂಡ ಕಟ್ಟದ ವಾಹನ ಮಾಲೀಕರೆ ಇಲ್ಲಿ ಗಮನಿಸಿ . ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಕಾದಿದೆ ಶಾಕಿಂಗ್ ನ್ಯೂಸ್

ಟ್ರೆಂಡಿಂಗ್
share whatsappshare facebookshare telegram
8 Dec 2022
post image

ಬೆಂಗಳೂರು: ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್ ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ಮಾಡಲಾಗುತ್ತಿದೆ

ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ವೈಟ್ ಬೋರ್ಡ್ ವಾಹನಗಳ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ. ಪ್ರತಿ ವರ್ಷ ವಾಹನದ ಇನ್ಶೂರೆನ್ಸ್ ಗೆ ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕು. ಎನ್ ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.