logo
WhatsApp Image 2026-04-02 at 14.46.04.jpeg
hindalco everlast.jpeg

ವೆಲ್ಲುರ್ : ನಕ್ಸಲ್ ಹೊಸಗದ್ದೆ ಪ್ರಭ ಶರಣಾಗತಿ

ಟ್ರೆಂಡಿಂಗ್
share whatsappshare facebookshare telegram
19 Dec 2021
post image

ವೆಲ್ಲೂರ್ : ನಕ್ಸಲ್ ಚಟುವಟಿಕೆಗಳ ಮೂಲಕ ಪಶ್ಚಿಮ ಘಟ್ಟಗಳ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭ ಇಂದು ತಮಿಳುನಾಡಿನ ವೆಲ್ಲುರಿನಲ್ಲಿ ಪೊಲೀಸರಿಗೆ ಶರಣಾಗತಿಯಾಗಿದ್ದಾಳೆ . ಪ್ರಭಾ ಅಲಿಯಾಸ್ ಹೊಸಗದ್ದೆ ಪ್ರಭಾ ಅಲಿಯಾಸ್ ಸಂಧ್ಯಾಯ ಅಲಿಯಾಸ್ ವಿಂಧು ಅಲಿಯಾಸ್ ನೇತ್ರಾ ಅಲಿಯಾಸ್ ಮಧು ವಿವಿಧ ಹೆಸರುಗಳಿಂದ ಕರೆಯಲಾಗುತಿತ್ತು ಎನ್ನಲಾಗುತಿದೆ. 2010 ರಲ್ಲಿ ಹೊಸಗದ್ದೆ ಪ್ರಭಾ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದರೂ ಅದು ದೃಢಪಟ್ಟಿರಲಿಲ್ಲ. ರಾಜ್ಯ ಸರ್ಕಾರ ಹೊಸಗದ್ದೆ ಪ್ರಭ ಪತ್ತೆ ಗಾಗಿ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.