logo
WhatsApp Image 2026-04-02 at 14.46.04.jpeg
hindalco everlast.jpeg

ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
8 Nov 2022
post image

ಬೆಂಗಳೂರು; ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಅವರು ಜನಿಸಿದ್ದು ತುಮಕುರು ಜಿಲ್ಲೆಯಲ್ಲಿ ಹುಟ್ಟಿದ ಅವರು ಕನ್ನಡದ ಖ್ಯಾತ ನಟರಾಗಿದ್ದರು. ಅವರು ಹತ್ತಕ್ಕೂ ಹೆಚ್ಚು ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿ ವಿಜೇತ ರಾಗಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.