logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ವಿಭು ಭಕ್ರು ನೇಮಕ.

ಟ್ರೆಂಡಿಂಗ್
share whatsappshare facebookshare telegram
15 Jul 2025
post image

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಹೈಕೋರ್ಟ್‌ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಸಹ ನೇಮಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.