



ಬೆಂಗಳೂರು: ಉಪಸಭಾಪತಿ ಆನಂದ ಮಾಮನಿ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಲ್ಲಿ ತಡರಾತ್ರಿ ನಿಧನರಾಗಿದ್ದಾರೆ .
2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಿಧನ ಕ್ಕೆ ಸಿಎಂ ಬೊಮ್ಮಾಯಿ ದುಃಖ ವ್ಯಕ್ತ ಪಡಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.