



ಉಡುಪಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯ ಶೆಟ್ಟಿ ಕೊಂಡಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಅಂಬಲಪಾಡಿ ಸರ್ವಾನುತದಿಂದ ಆಯ್ಕೆಯಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಪೇತ್ರಿ, ಉಪಾಧ್ಯಕ್ಷರುಗಳಾಗಿ ವಜ್ರಾಕ್ಷಿ ಪಿ. ದಾಸ್ ಕಡಿಯಾಳಿ, ಸುಮಿತ್ರಾ ನಾಯ್ಕ್ ಪೆರಂಪಳ್ಳಿ, ಜತೆ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಕೇದಾರ್, ಕೋಶಾಧಿಕಾರಿಯಾಗಿ ಪೂರ್ಣಿಮಾ ಪೆರ್ಡೂರು ಹಾಗೂ ವಲಯ ಸಂಯೋಜಕರಾಗಿ ರಾಧಾಕೃಷ್ಣ ಮೆಂಡನ್ ಮಲ್ಪೆ, ಯಶೋಧಾ ರಘುರಾಮ್ ಹೇರೂರು, ನೇತ್ರಾವತಿ ಅಂಬಾಗಿಲು ಹಾಗೂ ಸಹ ಸಂಯೋಜಕರಾಗಿ ಭಾಸ್ಕರ್ ಆಚಾರ್ಯ ಕೇದಾರ್, ಶಾಂಭವಿ ಕುಲಾಲ್ ಪೆರ್ಡೂರು, ಗೀತಾ ಕೃಷ್ಣರಾಜ್ ಆಯ್ಕೆಯಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.