logo
WhatsApp Image 2026-04-02 at 14.46.04.jpeg
hindalco everlast.jpeg

ಚಿತ್ರಕಲಾ ಸ್ಪರ್ಧೆಯಲ್ಲಿ ವಿನೀಶ್ ಆಚಾರ್ಯ ಪ್ರಥಮ

ಟ್ರೆಂಡಿಂಗ್
share whatsappshare facebookshare telegram
18 Nov 2023
post image

ಹೆಬ್ರಿ : ಹೊಸ ಸಂಜೆ ಬಳಗ ಕಾರ್ಕಳ ಇದರ ವತಿಯಿಂದ ಮೀರಾ ಕಾಮತ್ ಸ್ಮರಣಾರ್ಥ, ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್.ಪಬ್ಲಿಕ್ ಸ್ಕೂಲ್ನ 6ನೇ ತರಗತಿ ವಿದ್ಯಾರ್ಥಿ ವಿನೀಶ್ ಆಚಾರ್ಯ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ.ಎನ್. ಶೆಟ್ಟಿ ಅಭಿನಂದಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.