logo
WhatsApp Image 2026-04-02 at 14.46.04.jpeg
hindalco everlast.jpeg

ವರಂಗ:ಮೀನು ಹಿಡಿಯುತ್ತಿರುವಾಗ ಹೊಳೆಯ ನೀರಿಗೆ ಬಿದ್ದು ಸಾವು!

ಟ್ರೆಂಡಿಂಗ್
share whatsappshare facebookshare telegram
13 May 2022
post image

ಹೆಬ್ರಿ: ಮೀನು ಹಡಿಯುತ್ತಿದ್ದಾಗ ಹೊಳೆಯ ನೀರಿನಲ್ಲಿ ಕಾಲುಜಾರಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕು ವರಂಗ ಗ್ರಾಮದಲ್ಲಿ ಸಂಭವಿಸಿದೆ.ಶ್ರೀಧರ ಪೂಜಾರಿ (69) ಮೃತ ದುರ್ದೈವಿ

ಅವರು ವರಂಗ ಗ್ರಾಮದ ಬೈದಡಪು ಹೊಳೆಯ ದಡದಲ್ಲಿ ನಿಂತು ಹೊಳೆಗೆ ಬಲೆಯನ್ನು ಹಾಕಿ ಮೀನು ಹಿಡಿಯುತ್ತಿರುವಾಗ ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದು ಹೊಳೆಯ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಆಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.