logo
WhatsApp Image 2026-04-02 at 14.46.04.jpeg
hindalco everlast.jpeg

ವಾರಾಂತ್ಯ , ನೈಟ್ ಕರ್ಫ್ಯೂ ಹಿಂತೆಗೆತ . ಮತ್ತೆ ವೈಭವಕ್ಕೆ ಮರಳಲಿದೆ ಕಂಬಳ ಕ್ರೀಡೆ

ಟ್ರೆಂಡಿಂಗ್
share whatsappshare facebookshare telegram
31 Jan 2022
post image

ಕಾರ್ಕಳ:: ಕೋವಿಡ್ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ನಿಂದಾಗಿ ವಾರಾಂತ್ಯದಲ್ಲಿ ನಡೆಯುತ್ತಿದ್ದ ಕಂಬಳ ಕೂಟಗಳನ್ನು ಸ್ಥಗಿತಗೊಳಿಸಲಾಗಿತ್ತು.ಜ.31 ರಿಂದಸರಕಾರ ವಾರಾಂತ್ಯ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಗಳನ್ನು ರದ್ದುಗೊಳಿಸಿ ‌ಆದೇಶ ಹೊರಡಿಸಿದ್ದು ಅರ್ಧಕ್ಕೆ ನಿಲ್ಲಿಸಲಾಗಿದ್ದ, ಕಂಬಳ ಕೂಟಗಳು ಮತ್ತೆ ಆರಂಭಗೊಳ್ಳಲಿದೆ.

ಫೆಬ್ರವರಿ 5ರಂದು ಕಾಂತಾವರ ಬಾರಾಡಿಬೀಡು ಸೂರ್ಯಚಂದ್ರ ಜೋಡುಕೆರೆ ಕಂಬಳ ದೊಂದಿಗೆ ಮತ್ತೆ ಕಂಬಳ ಕೂಟ ಆರಂಭವಾಗಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.