



ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.
ಕನ್ಯಾನ ಗ್ರಾಮದ ಅಂಗ್ರಿ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಐದನೇ ಪುತ್ರ ರವಿ(35) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ರವಿ ತಾಯಿ ಮತ್ತು ನಾಲ್ವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇವರು ಖಾಸಗಿ ವಾಹನದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.