logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳಂದೂರಿನಲ್ಲಿ ಸಾಕು ನಾಯಿ ಮೇಲೆ ಕಾಡು ಹಂದಿಗಳ ದಾಳಿ

ಟ್ರೆಂಡಿಂಗ್
share whatsappshare facebookshare telegram
30 Aug 2023
post image

ಕಡಬ: ಕಾಡು ಹಂದಿಗಳ ಹಾವಳಿಯು ಹೆಚ್ಚಾಗಿದ್ದು, ಸಾಕು ನಾಯಿ ಮೇಲೆ ದಾಳಿ ನಡೆಸಿದ ಘಟನೆ ಕಡಬ (Kadaba) ತಾಲೂಕಿನ ಬೆಳಂದೂರು ಗ್ರಾಮದ ಪಳ್ಳತ್ತಾರು ಸಮೀಪ ಕೂಂಕ್ಯ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದ ನಾಯಿ ಗಾಯಗೊಂಡಿದೆ. ಸಾಕು ಪ್ರಾಣಿಗಳಿಗೆ ದಾಳಿ ಮಾತ್ರವಲ್ಲದೇ ಕೃಷಿ ನಾಶವನ್ನೂ ಮಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.