logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ದಿಂದಲೆ ಚುನಾವಣೆ ಸ್ಪರ್ಧಿಸುವೆ: ಪ್ರಮೋದ್ ಮುತಾಲಿಕ್

ಟ್ರೆಂಡಿಂಗ್
share whatsappshare facebookshare telegram
23 Jan 2023
post image

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನು ಕಾರ್ಕಳದಿಂದಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತಿದ್ದೇನೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಅವರು ಕಾರ್ಕಳ ಪ್ರಕಾಶ್ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು .ನನಗೆ ಬಿಜೆಪಿ ಹಾಗು ಅದರ ಸಿಧ್ಧಾಂತದ ಬಗ್ಗೆ ವಿರೋಧ ವಿಲ್ಲ ಪ್ರಧಾನಿ ಮೋದಿ ಹಾಗು ಯೋಗಿಯ ಮೇಲೆ ನನಗೆ ಅಪಾರ ನಂಬಿಕೆಯಿದೆ ಆದರೆ ಬಿಜೆಪಿಯ ರಾಜ್ಯ ನಾಯಕರುಗಳ ವಿರುದ್ಧ ನನ್ನ ಅಸಮಾಧಾನ ವಿದೆ ಎಂದಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.