logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಇನ್ನು ಮುಂದೆ ಸರಕಾರಿ ಕಛೇರಿಯಲ್ಲಿ ಪೋಟೊ ವೀಡಿಯೋ ಮಾಡ್ತಿರಾ ಸರಕಾರದ ಆದೇಶದಲ್ಲಿ ಏನಿದೆ ಇಲ್ಲಿ ನೋಡಿ!

ಟ್ರೆಂಡಿಂಗ್
share whatsappshare facebookshare telegram
15 Jul 2022
post image

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗಿತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮಾಡಿದ್ದಾರೆ.

ಭ್ರಷ್ಟಾಚಾರ ಕ್ಕೆ ಸಾಥ್ ನೀಡಿತೆ ಸರಕಾರ: ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ . ಕಛೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ವಿಪಕ್ಷ ಕಿಡಿಕಾರಿದೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.