



ಬೆಂಗಳೂರು: ವಿಪ್ರೊ 300 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ.ಮೂನ್ ಲೈಟ್ 'ನಲ್ಲಿ ತೊಡಗಿದ್ದ ಆರೋಪದ ಮೇಲೆ ಈ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದುಚೇರ್ಮನ್ ರಿಷದ್ ಪ್ರೇಮ್ ಜಿ ಹೇಳಿದ್ದಾರೆ.
ವರ್ಕ್ ಫ್ರಂ ಹೋಮ್ ಪದ್ಧತಿಯನ್ನು ಕೆಲವರು ದುರ್ಬಳಕೆ ಮಾಡಿಕೊಂಡು ಒಂದು ಕಂಪೆನಿಯಲ್ಲಿ ಕೆಲಸವಿದ್ದುಕೊಂಡು ಇನ್ನೊಂದು ಕಂಪನಿಗೂ ಕೆಲಸ ಮಾಡುವುದನ್ನು 'ಮೂನ್ ಲೈಟ್ ' ಎಂದು ಕರೆಯಲಾಗುತ್ತದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.