logo
WhatsApp Image 2026-04-02 at 14.46.04.jpeg
hindalco everlast.jpeg

ಮೂಡುಬೆಟ್ಟುವಿನಲ್ಲಿ ಮಹಿಳೆ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
12 Jun 2022
post image

ಉಡುಪಿ: ಭುಜ ಹಾಗೂ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಟಪಾಡಿ ಮೂಡುಬೆಟ್ಟು ಗ್ರಾಮದಲ್ಲಿ ಜೂ.11ರಂದು ಸಂಜೆ ನಡೆದಿದೆ. ಮೂಡುಬೆಟ್ಟು ನಿವಾಸಿ 36ವರ್ಷ ಪ್ರಾಯದ ಶಮಿಳಾ ಕರ್ಕಡಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಭುಜ ಹಾಗೂ ತಲೆ ನೋವಿನಿಂದ ಬಳಲುತ್ತಿದ್ದು, ಇದೇ ಚಿಂತೆಯಲ್ಲಿ ನಿನ್ನೆ ಸಂಜೆ ಮನೆಯ ರೂಮ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.