



ಕಾರ್ಕಳ: ಬೈಕ್ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಸಾವಿಗಿಡಾದ ಘಟನೆ ಇಂದು ಮದ್ಯಾಹ್ನ ಕಾರ್ಕಳ ತಾಲೂಕಿನ ಅತ್ತೂರು ನಲ್ಲಿ ನಡೆದಿದೆ. ಸ್ಕೂಟಿ ಸವಾರೆ ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.