



ಉಡುಪಿ, :. ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿಎAಸಿ ಸಮಿತಿವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುನಲ್ಲಿ ಯಾವ ಯಾವ ವಿವರಗಳು ಇರಬೇಕು , ಇರಬಾರದು ಸೇರಿದಂತೆ ಮತ್ತಿತರ ವಿಷಯಗಳನ್ನು ವಿವರವಾಗಿ ತಿಳಿಸಲು, ಎಲ್ಲಾ ರಾಜಕೀಯ ಪಕ್ಷಗಳಿಗೆ, ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ , ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.