logo
WhatsApp Image 2026-04-02 at 14.46.04.jpeg
hindalco everlast.jpeg

ಸಿಪಿಸಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ: ನಿಷೇದಾಜ್ಞೆ

ಟ್ರೆಂಡಿಂಗ್
share whatsappshare facebookshare telegram
21 Feb 2024
post image

ಉಡುಪಿ, ಫೆಬ್ರವರಿ 21: ಸಿಪಿಸಿ (ಎನ್‌ಕೆಕೆ) -1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಫೆಬ್ರವರಿ 25 ರಂದು ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.