logo
WhatsApp Image 2026-04-02 at 14.46.04.jpeg
hindalco everlast.jpeg

ಸರಳಬೆಟ್ಟು ವಾರ್ಡಿನ ಮತದಾರರನ್ನು ಭೇಟಿ ಮಾಡಿದ ಯಶ್ ಪಾಲ್ ಸುವರ್ಣ

ಟ್ರೆಂಡಿಂಗ್
share whatsappshare facebookshare telegram
1 May 2023
post image

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಉಡುಪಿ ಶಾಸಕರೊಂದಿಗೆ ಸರಳಬೆಟ್ಟು ವಾರ್ಡಿನ ಮತದಾರರನ್ನು ಎ.30 ರಂದು ಭೇಟಿ ಮಾಡಿದರು.

ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಉಡುಪಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.