



ಬೆಂಗಳೂರು: ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಸರಕಾರವು ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಇಂದಿನಿಂದ ಆರಂಭವಾಗಲಿದೆ. ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು. ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.