logo
WhatsApp Image 2026-04-02 at 14.46.04.jpeg
hindalco everlast.jpeg

ಸಾಮಾಜಿಕ ಜಾಲತಾಣದಲ್ಲಿ ಯಶ್ಪಾಲ್‌ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಮಹಮ್ಮದ್‌ ಶಫಿ ಬಂಧನ

ಟ್ರೆಂಡಿಂಗ್
share whatsappshare facebookshare telegram
18 Jun 2022
post image

ಮಂಗಳೂರು:ಬಿಜೆಪಿ ನಾಯಕ ಯಶ್ಪಾಲ್‌ ಸುವರ್ಣ ಅವರಿಗೆ ಮಾರಿಗುಡಿ ಪೇಜ್‌ ಎಂಬ ಇನ್ಸ್‌ ಟಾ ಗ್ರಾಮ್ ಖಾತೆಯಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಜ್ಪೆ ನಿವಾಸಿ ಮಹಮ್ಮದ್‌ ಶಫಿ ಎಂದು ಗುರುತಿಸಲಾಗಿದೆ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದು, ಬಳಿಕ ಈ ಕುರಿತು ವಿವಿಧ ಸಂಘಟನೆಗಳಿಂದ ಪೊಲೀಸರಿಗೆ ಪ್ರತ್ಯೇಕ ದೂರು ಕೂಡ ನೀಡಲಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.