logo
WhatsApp Image 2026-04-02 at 14.46.04.jpeg
hindalco everlast.jpeg

ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
28 Jan 2022
post image

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ(27)ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಠಾಣಾ ಸರಹದ್ದಿನಲ್ಲಿ ಇಂದು ನಡೆದಿದೆ. ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (27) ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.