



ಬೆಂಗಳೂರು: ಇನ್ನು ಮುಂದೆ ಎಲ್ಲಾ ವಾಹನಗಳ ನಂಬರ್ ಪ್ಲೇಟ್ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ಬರೆಯುವುದನ್ನು ರಾಜ್ಯ ಸರ್ಕಾರ ನಿರ್ಭಂದಿಸಿದೆ . ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ ಈ ಬಗ್ಗೆಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದಾರೆ
ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.