logo
WhatsApp Image 2026-04-02 at 14.46.04.jpeg
hindalco everlast.jpeg

ಯುವಕ ನಾಪತ್ತೆ ,

ಟ್ರೆಂಡಿಂಗ್
share whatsappshare facebookshare telegram
17 Sept 2021
post image

ಕಾರ್ಕಳ: ಕಾಲೇಜಿಗೆಂದು ಹೋದ ಹುಡುಗ ನಾಪತ್ತೆಯಾದ ಘಟನೆ ಕಾರ್ಕಳ ನಕ್ರೆಯಲ್ಲಿ ನಡೆದಿದೆ .ಕಾರ್ಕಳ ಕುಕ್ಕುಂದೂರು ಗ್ರಾಮದ ನಕ್ರೆ ಪತ್ತಾಜೆ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗನಾಗಿದ್ದು ,ಸೆಪ್ಟೆಂಬರ್ 16 ರಂದು ಮನೆಯಿಂದ ಕಾಲೇಜಿಗೆ ಹೋಗುತ್ತೆನೆಂದು ಹೇಳಿ ,ಕಾಲೇಜಿಗೂ ಹೋಗದೆ ಮನೆಗೂ ಬಾರದೇ ನಾಪತ್ತೆಯಾಗಿದ್ದಾನೆ ಪೋಷಕರು. ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.