logo
WhatsApp Image 2026-04-02 at 14.46.04.jpeg
hindalco everlast.jpeg

ಕಾಫಿನಾಡಿನಲ್ಲಿ ನಡುರಸ್ತೆಯಲ್ಲೇ ಯುವಕನ ಬೆನ್ನಟ್ಟಿ ಕೊಲೆ: ದುಷ್ಕರ್ಮಿಗಳು ಪರಾರಿ; ಎಸ್ಪಿ ಸ್ಥಳಕ್ಕೆ ಭೇಟಿ

ಟ್ರೆಂಡಿಂಗ್
share whatsappshare facebookshare telegram
3 Nov 2021
post image

ಚಿಕ್ಕಮಗಳೂರು:

ಕಾಫಿನಾಡಲ್ಲಿ ಬೆಳ್ಳಂಬೆಳಗ್ಗೆ ಯುವಕನ ಕಗ್ಗೊಲೆ ನಡೆದಿದೆ.ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ಪೈಶಾಚಿಕ 

ಘಟನೆ ನಡೆದಿದೆ.

ಪ್ರಕೃತ್(29) ಕೊಲೆಗೀಡಾದ ದುರ್ದೈವಿ. ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮೃತನ ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.