logo
WhatsApp Image 2026-04-02 at 14.46.04.jpeg
hindalco everlast.jpeg

ತೆಲುಗು ಯುವನಟ ಸುಧೀರ್ ವರ್ಮಾ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
23 Jan 2023
post image

ವೈಜಾಗ್: 'ಶೂಟೌಟ್ ವೆಬ್ ಸಿರೀಸ್ 'ಸೆಕೆಂಡ್ ಹ್ಯಾಂಡ್' ಸಿನಿಮಾದ ಮೂಲಕ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ ವೈಯಕ್ತಿಕ ಕಾರಣಗಳಿಂದಾಗಿ ಇಂದು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ನಿಖರ ಮಾಹಿತಿ ಲಭ್ಯವಾಗಿಲ್ಲ

ಸುಧೀರ್ ನಿಧನದ ಸುದ್ದಿ ಹರಡುತ್ತಿದ್ದಂತೆಯೇ ಅವರ ಮನೆಗೆ ಧಾವಿಸಿರುವ ಅನೇಕ ಕಲಾವಿದರು, ಸುಧೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.