logo
WhatsApp Image 2026-04-02 at 14.46.04.jpeg
hindalco everlast.jpeg

ಯುವತಿ ನಾಪತ್ತೆ... ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
28 Sept 2021
post image

ಕಾರ್ಕಳ: ಕಾರ್ಕಳ ನಗರದ,21 ವರ್ಷ ಪ್ರಾಯದ ಯುವತಿಯೋರ್ವಳು ನಾಪತ್ತೆಯಾಗಿರುವ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ‌.. ಅಕ್ಸಾ (21) ನಾಪತ್ತೆ ಯದ ಯುವತಿ. ಪಿಯುಸಿ ವ್ಯಾಸಂಗ ಮುಗಿಸಿ ಮನೆಯಲ್ಲಿಯೇ ಇದ್ದು, ಕೆಲಸಕ್ಕೆ ಹೋಗುವ ವಿಚಾರದಲ್ಲಿ ತಾಯಿಯ ಮಾತಿಗೆ ಕೋಪಗೊಂಡು ಸೆ.25 ರಂದು ಸಂಜೆ 6.45ರ ಹೊತ್ತಿಗೆ ತನ್ನ ಮನೆಯಾದ ಕಸಬ ಗ್ರಾಮದ ಕಾಬೆಟ್ಟುವಿನ ಚೋಲ್ಪಾಡಿ ಎಂಬಲ್ಲಿಂದ ಕೆಲಸಕ್ಕೆ ಹೋಗುತ್ತೆನೆಂದು ಹೇಳಿ ಹೊರಟು ಹೋದವಳು ಈ ತನಕ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುತ್ತಾಳೆ ಎನ್ನಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.