logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಯುವನಿಧಿ ಯೋಜನೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
21 Feb 2024
post image

ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಡಿ 2023 ರಲ್ಲಿ ತೆರ್ಗಡೆಯಾದಂತಹ ಪದವೀಧರರು, ಎಲ್ಲಾ ಸ್ನಾತಕೋತ್ತರ, ಎಮ್.ಹೆಚ್.ಡಿ, ಎಮ್.ಪಿ.ಎಲ್, ಪಿ.ಹೆಚ್.ಡಿ, ನರ್ಸಿಂಗ್ ಹಾಗೂ ಪ್ಯಾರಮೆಡಿಕಲ್ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪದವೀಧರರಿಗೆ ಮಾಸಿಕ 3000 ರೂ ಹಾಗೂ ಡಿಪ್ಲೋಮಾದರರಿಗೆ 1500 ರೂ ಯುವನಿಧಿ ಯೋಜನೆಯಡಿ ಪಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಪಲಾನುಭವಿಗಳು ತಿಂಗಳ ಅಂತ್ಯದಲ್ಲಿ ದಿನಾಂಕ:-25 ರಿಂದ 01 ಒಳಗೆ ಉದ್ಯೋಗ ದೊರಕಿದೆ ಅಥವಾ ಇಲ್ಲ ಎಂದು ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ನೀಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.